ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಅನ್ವಯ ವೇತನ ಹೆಚ್ಚಳ ಮಾಡುವ ಕುರಿತು ವರದಿ ನೀಡಲು ಮುಂಬರುವ ಬಜೆಟ್ನಲ್ಲಿ ಒಂದು ಸಮತಿ ನೇಮಕ ಮಾಡಲಾಗುತ್ತೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ಕೊಟ್ಟರು.ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ವೇತನ ಜಾರಿಗೆ ಕ್ರಮವಹಿಸಬೇಕು. ನಮ್ಮ ರಾಜ್ಯದ ಸರ್ಕಾರಿ ನೌಕರರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ ವೇತನದಲ್ಲಿ ತಾರತಮ್ಯ ಇದೆ.ಕೂಡಲೇ 7ನೇ ವೇತನ ಆಯೋಗ ಜಾರಿ