ಟಿಕೆಟ್ ಕೈತಪ್ಪಿದ್ದರಿಂದ ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಶಾಸಕಿ ಕಲ್ಪನಾ ಸಿದ್ದರಾಜು ಇಂದು ಜೆಡಿಎಸ್ ರಾಜ್ಯಾದ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ. 2008ರಲ್ಲಿ ಜೆಡಿಎಸ್ ನಿಂದಲೆ ಶಾಸಕರಾಗಿದ್ದ ಕಲ್ಪನಾ ಸಿದ್ದರಾಜು 2013ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಪಕ್ಷೇತರವಾಗಿ ಸ್ಷರ್ಧಿಸಿ ಪರಾಭವಗೊಂಡಿದ್ರು. ನಂತರ ಕಾಂಗ್ರೆಸ್ ಸೇರಿದ್ದ ಕಲ್ಪನಾ, ಈ ಬಾರಿ ಕಾಂಗ್ರೆಸ್ ಪಕ್ಷದ ಪ್ರಬಲ ಟಿಕಟ್ ಆಕಾಂಕ್ಷಿಯಾಗಿದ್ರು. ಆದ್ರೆ ಟಿಕೆಟ್ ಲಭಿಸದ ಹಿನ್ನೆಲೆಯಲ್ಲಿ ಕಾಂಗ್ರೆಸ್