ಬೆಂಗಳೂರು : ಸಾಮಾಜಿಕ ಜಾಲತಾಣ ಮುಖ್ಯಸ್ಥೆ, ಮಂಡ್ಯ ಮಾಜಿ ಸಂಸದೆ ರಮ್ಯಾ ಅವರು ಟ್ವೀಟರ್ ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡುವುದರ ಮೂಲಕ ಚುನಾವಣಾ ಪ್ರಚಾರಕ್ಕೆ ಇಳಿದಿದ್ದಾರೆ. ಕಾಂಗ್ರೆಸ್ ಟ್ವಿಟ್ಟರ್ ನಲ್ಲಿ ಮೊಳಕಾಲ್ಮುರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಯೋಗೇಶ್ ಬಾಬು ಅವರ ಪರವಾಗಿ ಮತಯಾಚಿಸುವ ವಿಡಿಯೋವೊಂದನ್ನು ಪೋಸ್ಟ್ ಮಾಡಿರುವ ರಮ್ಯಾ ಅವರು, ದೇಶದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ದೇಣಿಗೆ ಪಡೆಯವ ಪ್ರಕ್ರಿಯೆಯನ್ನು ಆನ್ಲೈನ್ ಮೂಲಕ ಜಾರಿಗೆ ತರುತ್ತಿದೆ. ಈ ಮೂಲಕ