ಚಂಡೀಗಢ : ಬಡತನದಿಂದ ಕಂಗೆಟ್ಟು ಒಂದೇ ಕುಟುಂಬದ ನಾಲ್ಕು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದ ಫರೀದಾಬಾದ್ ನಲ್ಲಿ ನಡೆದಿದೆ. ಸುರಾಜ್ಕುಂದ್ ನಗರದ ಮನೆಯೊಂದರಲ್ಲಿ ಒಬ್ಬ ಸಹೋದರ ಹಾಗೂ ಮೂವರು ಸಹೋದರಿಯರು ವಾಸವಾಗಿದ್ದರು. ಆದರೆ ಅವರು ಕಡು ಬಡತನದಿಂದ ಜೀವನ ನಡೆಸುತ್ತಿದ್ದರು. ಆದರೆ ಈ ಬಡತನವನ್ನು ಸಹಿಸಲಾಗದೇ ಇದೀಗ ಡೆತ್ ನೋಟ್ ಬರೆದಿಟ್ಟು ನಾಲ್ಕು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ದುರ್ಘಟನೆ ನಡೆದು 3-4 ನಾಲ್ಕು ದಿನಗಳ ಬಳಿಕ ಪೊಲೀಸರಿಗೆ