ಬೆಂಗಳೂರು : ಇಂಜಿಯರಿಂಗ್ ಕಾಲೇಜುಗಳಲ್ಲಿ 4 ವರ್ಷದ ಬಿಎಸ್ಸಿ ಆನರ್ಸ್ ಆರಂಭಿಸಲು ಅನುಮತಿ ಪತ್ರ ನೀಡಲಾಗಿದೆ. ನೂತನ ಶಿಕ್ಷಣ ಪದ್ಧತಿ (NEP) ಅನುಸಾರ ಇಂಜಿನಿಯರಿಂಗ್ ಶಿಕ್ಷಣ ಅನುಷ್ಠಾನ ಮಾಡಲಾಗುವುದು ಎಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಶಿಕ್ಷಣಕ್ಕೆ ಒಪ್ಪಿಗೆ ನೀಡಲಾಗಿದೆ. ಈ ಸಂಬಂಧ ನಾಲ್ಕು ಕಾಲೇಜುಗಳಿಗೆ ಅನುಮತಿ ಪತ್ರವನ್ನು ನೀಡಲಾಗಿದೆ. ಕನ್ನಡ ಭಾಷೆಯಲ್ಲಿ ಇಂಜಿನಿಯರಿಂಗ್ ಸಿಲಬಸ್ ಬಿಡುಗಡೆ ಮಾಡಿರುವುದು