ಧಾರವಾಡ : ಉತ್ತರ ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಗುಡುಗು, ಗಾಳಿ ಸಹಿತ ಮಳೆ ಬಿಳಲಿದೆ ಎಂದು ಧಾರವಾಡ ಕೃಷಿ ವಿವಿ ಹವಾಮಾನ ಕೇಂದ್ರದ ಮುಖ್ಯಸ್ಥ ಡಾ.ಆರ್.ಎಚ್.ಪಾಟೀಲ್ ಹೇಳಿದ್ದಾರೆ.