ಬೆಂಗಳೂರು : ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ಕಲ್ಪಿಸಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತಿಳಿಸಿದೆ.