ಬೆಂಗಳೂರು : ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಶುಕ್ರವಾರದಿಂದ ಬೂಸ್ಟರ್ ಡೋಸ್ ಆಗಿ ಕೋರ್ಬೆವ್ಯಾಕ್ಸ್ ಲಸಿಕೆ ಸಿಗಲಿದೆ. ನಾಳೆಯಿಂದ ಮುನ್ನೆಚ್ಚರಿಕಾ ಡೋಸ್ ಆಗಿ ಕೋರ್ಬೆವ್ಯಾಕ್ಸ್ ಲಸಿಕೆ ನೀಡಲಾಗುವುದು. ಎಲ್ಲಾ ಸರ್ಕಾರಿ ಆಸ್ಫತ್ರೆಗಳಲ್ಲಿ ಉಚಿತವಾಗಿ ಲಸಿಕೆ ಸಿಗಲಿದೆ.ಕೋರ್ಬೆವ್ಯಾಕ್ಸ್ ಲಸಿಕಾಕರಣಕ್ಕೆ ಸಚಿವ ಸುಧಾಕರ್ ಅವರು ನಾಳೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಇಷ್ಟು ದಿನ ಮುನ್ನೆಚ್ಚರಿಕಾ ಡೋಸ್ ಆಗಿ ಕೊವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳನ್ನು ನೀಡಲಾಗುತ್ತಿತ್ತು. ಕೊವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಜೊತೆಗೆ ಕೋರ್ಬೆವ್ಯಾಕ್ಸ್