ಚಂಡೀಗಢ : ಜುಲೈ 1 ರಿಂದ ಪ್ರತಿಯೊಂದು ಮನೆಗೆ 300 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಪಂಜಾಬ್ನ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರ ಘೋಷಿಸಿದೆ.ಮಂಗಳವಾರ ಟ್ವೀಟ್ ಮಾಡಿದ್ದ ಭಗವಂತ್ ಮಾನ್ ಅವರು, ನಮ್ಮ ನಾಯಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಅದ್ಭುತವಾದ ಸಭೆ ನಡೆಸಿದ್ದೇನೆ. ಶೀಘ್ರದಲ್ಲಿಯೇ ಪಂಜಾಬ್ ಜನತೆಗೆ ಒಳ್ಳೆಯ ಸುದ್ದಿ ನೀಡುತ್ತೇನೆ ಎಂದು ತಿಳಿಸಿದ್ದರು. ಪಂಜಾಬ್ ವಿಧಾನಸಭಾ ಚುನಾವಣೆ ವೇಳೆ ಎಎಪಿ ನೀಡಿದ ಪ್ರಮುಖ ಭರವಸೆಗಳಲ್ಲಿ