ಬೆಂಗಳೂರು : ಬಾಡಿಗೆದಾರರಿಗೂ ಗೃಹ ಜ್ಯೋತಿ ಸಿಗಲಿದೆ. 200 ಯುನಿಟ್ ಒಳಗೆ ಉಪಯೋಗ ಮಾಡೋ ಬಾಡಿಗೆದಾರರಿಗೂ ಉಚಿತ ವಿದ್ಯುತ್ ಯೋಜನೆ ಅನ್ವಯ ಆಗುತ್ತದೆ. ಕಮರ್ಷಿಯಲ್ ಅವರಿಗೆ ಯೋಜನೆ ಅನ್ವಯ ಇಲ್ಲ.