ಬೆಂಗಳೂರು : ನಗರದಿಂದ ಹಲವು ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಫ್ಲೈಓವರ್ ಕಾಮಗಾರಿ ಪೂರ್ಣಗೊಂಡಿದೆ.ಇಂದು ಸಂಜೆ 6 ಗಂಟೆಯಿಂದ ಲಘುವಾಹನಗಳ ಸಂಚಾರಕ್ಕೆ ಫ್ಲೈಓವರ್ ಮುಕ್ತಾವಾಗಲಿದೆ.ತಿಂಗಳ ಹಿಂದೆ ಕಾಮಗಾರಿಗಾಗಿ ಬಂದ್ ಮಾಡಲಾಗಿದ್ದ ಪೀಣ್ಯ ಫ್ಲೈಓವರ್ ಕಾಮಗಾರಿ ಪೂರ್ಣಗೊಂಡಿದ್ದು ಇಂದಿನಿಂದ ಕಾರು, ಬೈಕ್, ಆಟೋ ಸೇರಿದಂತೆ ಲೈಟ್ ವೇಟ್ ವಾಹನ ಸಂಚಾರಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅನುಮತಿ ನೀಡಿದೆ. ಇಂದು ಸಂಜೆಯಿಂದ ಸಂಚಾರಕ್ಕೆ ಅನುವು ಮಾಡಿಕೊಡುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಂಚಾರ ವಿಭಾಗದ ಡಿಸಿಪಿಗೆ ಪತ್ರದ