ಜೂನ್ 1, 2023ರಿಂದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಬೆಲೆ ಭಾರೀ ಏರಿಕೆಯಾಗಲಿದೆ. ಇದಕ್ಕೆ ಕಾರಣ ಏನೆಂದರೆ ಕೇಂದ್ರ ಸರ್ಕಾರ FAME II ಸಬ್ಸಿಡಿಯನ್ನು ಪ್ರತಿ ಕಿಲೋವ್ಯಾಟ್ಗೆ 5 ಸಾವಿರ ಕಡಿತಗೊಳಿಸಿದೆ. ಹೊಸ ಅಧಿಸೂಚನೆ ಬರುವ ಮುನ್ನ FAME II ಸಬ್ಸಿಡಿ ಪ್ರತಿ ಕಿಲೋವ್ಯಾಟ್ಗೆ 15 ಸಾವಿರ ರೂ. ಇತ್ತು. ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಸಬ್ಸಿಡಿ ನೀಡುತ್ತಿದ್ದರೂ ಪೆಟ್ರೋಲ್ ವಾಹನಗಳಿಗಿಂತ ಅವು ದುಬಾರಿ. ಈಗ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ದ್ವಿಚಕ್ರ