ನವದೆಹಲಿ : ಜುಲೈನಲ್ಲಿ ಶೇ. 6.71ರಷ್ಟಿದ್ದ ಭಾರತದ ಚಿಲ್ಲರೆ ಹಣದುಬ್ಬರವು ಆಗಸ್ಟ್ನಲ್ಲಿ ಶೇ. 7ಕ್ಕೆ ಏರಿಕೆ ಕಂಡಿದೆ.ಮುಖ್ಯವಾಗಿ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆಯಾಗಿದೆ. ಸರ್ಕಾರದ ಅಂಕಿಅಂಶಗಳಿಂದ ತಿಳಿದುಬಂದಿದೆ.ಪ್ರಸಕ್ತ ಹಣಕಾಸು ವರ್ಷದ ಮೊದಲ ಮೂರು ತಿಂಗಳು ಸಹ ಚಿಲ್ಲರೆ ಹಣದುಬ್ಬರ ಏರುಮುಖವಾಗಿತ್ತು, ಜೂನ್ನಲ್ಲಿ ಈ ದರವು ಶೇ. 7.01ಕ್ಕೆ ತಲುಪಿತ್ತು. ಸತತ 8ನೇ ತಿಂಗಳು ಈ ದರವು ಶೇ. 6ರಕ್ಕಿಂತಲೂ ಅಧಿಕ ಮಟ್ಟದಲ್ಲಿ ಮುಂದುವರಿದಿದೆ. ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಚಿಲ್ಲರೆ