ತಿರುವನಂತಪುರಂ : ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಇಂದು ಮುಂಜಾನೆಯಿಂದ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ದೇವಸ್ಥಾನದ ಬಾಗಿಲು ನಿನ್ನೆಯೇ ತುಲಾ ಮಾಸದ ಪೂಜೆ ನಿಮಿತ್ತ ತೆರೆಯಲಾಗಿದೆ. ಆದರೆ ನಿನ್ನೆ ಸಂಜೆ ಭಕ್ತರಿಗೆ ಪ್ರವೇಶ ಇರಲಿಲ್ಲ.ಇಂದು ಬೆಳಗ್ಗೆಯಿಂದ ಭಕ್ತರೂ ದೇಗುಲಕ್ಕೆ ಪ್ರವೇಶ ಮಾಡಬಹುದಾಗಿದೆ. ಇಂದು ಮುಂಜಾನೆ 5 ಗಂಟೆಯಿಂದಲೇ ದೇಗುಲದ ಬಾಗಿಲು ತೆರೆದಿದ್ದು, ಅಕ್ಟೋಬರ್ 21ರವರೆಗೂ ಭಕ್ತರಿಗೆ ಪ್ರವೇಶಾವಕಾಶ ಇದ್ದು, ಪೂಜೆ ಸಲ್ಲಿಸಬಹುದಾಗಿದೆ. ಇಂದಿನಿಂದ ಬಾಗಿಲು ತೆರೆದಿದ್ದರೂ ಭಕ್ತರು ಆನ್ಲೈನ್ ಮೂಲಕ