ಬೆಂಗಳೂರು : ಸಿಲಿಕಾನ್ ಸಿಟಿ ಜನರಿಗೆ ಬೇಸಿಗೆ ಧಗೆ ಒಂದ್ಕಡೆಯಾದ್ರೆ, ಹಣ್ಣು, ತರಕಾರಿಗಳ ಬೆಲೆ ಗಗನಕ್ಕೇರಿ ಗ್ರಾಹಕರ ಜೇಬು ಸುಡಲಾರಂಭಿಸಿದೆ.ಕಳೆದೊಂದು ವಾರದಿಂದ ಬೆಂಡೆಕಾಯಿ, ಟೊಮೆಟೋ, ಕ್ಯಾರೆಟ್ ಸೇರಿ ಹಲವು ತರಕಾರಿಗಳ ಬೆಲೆ ಏರಿಕೆಯಾಗಿದೆ. ಪೂರೈಕೆಯಲ್ಲಿ ಕೊರತೆಯಿರುವುದು ಹಾಗೂ ಕೆಲವು ಹಣ್ಣುಗಳ ಋತುಮಾನ ಮುಗಿಯುತ್ತಿರುವುದೇ ದಿಢೀರ್ ಬೆಲೆ ಏರಿಕೆಗೆ ಕಾರಣ ಎಂದು ಹಾಪ್ ಕಾಮ್ಸ್ ಅಧ್ಯಕ್ಷ ದೇವರಾಜ್ ಹೇಳಿದರು.ಒಂದು ಕೆಜಿ ಟೊಮೆಟೋ ಬೆಲೆ 30 ರಿಂದ 40 ರೂಪಾಯಿ, ಒಂದು ಕೆಜಿ