ನವದೆಹಲಿ : ಉಕ್ರೇನ್ ವಿರುದ್ಧ ರಷ್ಯಾ ನಡೆಸುತ್ತಿರುವ ಯುದ್ಧದ ಪರಿಣಾಮ ಭಾರತದ ಮೇಲೂ ಬೀರಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಲಿದೆ ಎಂಬ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಇದರ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕುರಿತು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಪ್ರತಿಕ್ರಿಯಿಸಿದ್ದಾರೆ.ಸಾರ್ವಜನಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಇಂಧನ ಬೆಲೆಗಳ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.ತೈಲ ಬೆಲೆಗಳನ್ನು ಜಾಗತಿಕ