ದೇಶದಲ್ಲಿ ಕೊರನಾ 4ನೇ ಅಲೆ ಭೀತಿ ಎದುರಾಗಿದೆ. ಈ ಬೆನ್ನಲ್ಲೇ ಹಲವು ರಾಜ್ಯಗಳನ್ನು ಕೊರೋನಾ ಗೈಡ್ಲೈನ್ಸ್ ಜಾರಿಗೊಳಿಸಿವೆ. ಈ ನಡುವೆ ಪೆಟ್ರೋಲ್ ಬೆಲೆ 100ರ ಗಡಿದಾಟಿ 110 ರೂಪಾಯಿಗಳನ್ನೂ ಮುಟ್ಟಿದೆ. ಡೀಸೆಲ್ ದರ ಕೂಡ ಇನ್ನೇನು ರೂ. 100 ಮುಟ್ಟಲು ಸಿದ್ಧವಾಗಿದೆ.ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿದಂತೆಲ್ಲಾ ಎಲ್ಲಾ ವಸ್ತುಗಳ ಬೆಲೆಯೂ ಏರಿಕೆಯಾಗುತ್ತವೆ. ಇದರಿಂದ ಸಾಮಾನ್ಯ ಬಡ ಮತ್ತು ಮಧ್ಯಮವರ್ಗದ ಜನರ ಜೀವನ ದುಸ್ಥರವಾಗುತ್ತದೆ.ಇಂದು, ಏಪ್ರಿಲ್ 29, ಶನಿವಾರದಂದು