ಬೆಳಗಾವಿ : ಇಂದು ಮತಾಂತರ ತಡೆ ಮಸೂದೆ ಮಂಡನೆ ಆಗಲಿದೆ. ಇವತ್ತು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಸೂದೆ ಮಂಡನೆಗೆ ಒಪ್ಪಿಗೆ ಸಿಕ್ಕಿದ್ದು, ಕರಡು ಮಸೂದೆಯಲ್ಲಿ ಕೆಲ ಬದಲಾವಣೆ ಮತ್ತು ಬಿಗಿ ಕ್ರಮದೊಂದಿಗೆ ಮಂಡನೆಗೆ ಸಚಿವ ಸಂಪುಟ ತೀರ್ಮಾನಿಸಿದೆ. ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021 ಬಲವಂತದ ಮತಾಂತರ ಜಾಮೀನುರಹಿತ ಅಪರಾಧ ಮತ್ತು ಅಸಿಂಧುವಾಗಿದೆ. ಇದನ್ನು ನೇರ ವಿಚಾರಣೆಗೆ ಒಳಪಡಿಸಬಹುದು.ಉಡುಗೊರೆ, ಕೆಲಸ, ಉಚಿತ ಶಿಕ್ಷಣ, ವಿವಾಹದ ಆಮಿಷ ಒಡ್ಡಿ