ನವದೆಹಲಿ : ಭಾರತವು 2023ರ ಮಾರ್ಚ್ ವೇಳೆಗೆ ಪೂರ್ಣ ಪ್ರಮಾಣದ 5ಜಿ ಸೇವೆಗಳನ್ನು ಪಡೆಯಲಿದೆ ಎಂದು ಕೇಂದ್ರ ಸಂವಹನ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು.ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು 5ಜಿ ಸ್ಪೆಕ್ಟ್ರಮ್ ಹರಾಜು ಜುಲೈ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದೆ ಎಂದ ಅವರು ಟೆಲಿಕಾಂ ಡಿಜಿಟಲ್ ಬಳಕೆಯ ಪ್ರಾಥಮಿಕ ಮೂಲವಾಗಿದೆ. ಟೆಲಿಕಾಂನಲ್ಲಿ ವಿಶ್ವಾಸಾರ್ಹ ಪರಿಹಾರವನ್ನು ತರಲು ಇದು ಬಹಳ ಮುಖ್ಯವಾಗಿದೆ ಎಂದರು.ಭಾರತವು ತನ್ನದೇ ಆದ 4ಜಿ ಸ್ಟಾಕ್ಗಳಾದ ರೇಡಿಯೋ