ತುಮಕೂರು : ನಡೆದಾಡುವ ದೇವರ 115 ನೇ ಜನ್ಮ ದಿನೋತ್ಸವದ ಹಿನ್ನೆಲೆ ತುಮಕೂರಿನಲ್ಲಿ ಹಬ್ಬದ ವಾತಾವರಣವಿದೆ. ಭಕ್ತಾದಿಗಳು ಶ್ರೀಗಳ ಹುಟ್ಟುಹಬ್ಬಕ್ಕಾಗಿ ಭಾರೀ ಸಿದ್ಧತೆಗಳನ್ನು ಮಾಡುತ್ತಿದ್ದಾರೆ. ಇಂದು ಮುಂಜಾನೆಯೇ ಶ್ರೀಮಠದಲ್ಲಿ ಪೂಜಾ ಕೈಂಕರ್ಯಗಳು ಆರಂಭವಾಗಿದೆ.ಮುಂಜಾನೆಯೇ ಶ್ರೀಗಳ ಗದ್ದಿಗೆಗೆ ರುದ್ರಾಭಿಷೇಕ, ಪುಷ್ಪ ವೃಷ್ಟಿ ಮತ್ತು ಅರ್ಚಕರಿಂದ ಮಂತ್ರ ಪಠಣ ಕಾರ್ಯಗಳು ನಡೆದಿದೆ. ಶಿವಕುಮಾರ ಶ್ರೀಗಳ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳುತ್ತಿದ್ದಾರೆ.ಶಾ ಅವರು ಬೆಳಗ್ಗೆ 10-30ಕ್ಕೆ ತುಮಕೂರು