ನವದೆಹಲಿ : ಸೆಪ್ಟೆಂಬರ್ 9 ಮತ್ತು 10 ರಂದು ಪ್ರಗತಿ ಮೈದಾನದಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಭಾರತ ಮಂಟಪದಲ್ಲಿ 18ನೇ ಜಿ20 ಶೃಂಗಸಭೆ ನಡೆಯಲಿದೆ. 25 ಕ್ಕೂ ಹೆಚ್ಚು ರಾಜ್ಯ ಮತ್ತು ಜಾಗತಿಕ ಸಂಸ್ಥೆಗಳ ಮುಖ್ಯಸ್ಥರು ಈ ಸಭೆಯಲ್ಲಿ ಭಾಗಿಯಾಗುತ್ತಿದ್ದು, ಭದ್ರತೆಯನ್ನು ಹೆಚ್ಚಿಸಲಾಗುತ್ತಿದೆ. ಗಣ್ಯರ ಭದ್ರತಾ ದೃಷ್ಟಿಯಿಂದ ಕಾರ್ಯಕ್ರಮ ನಡೆಯುವ ಸ್ಥಳ ಮತ್ತು ಕೆಲವು ಮೆಟ್ರೋ ನಿಲ್ದಾಣಗಳನ್ನು ಎರಡು ದಿನಗಳ ಕಾಲ ಬಂದ್ ಮಾಡಲು ನಿರ್ಧರಿಸಿದ್ದಾರೆ. ಪೊಲೀಸರು ಹೊರಡಿಸಿರುವ ಆದೇಶದ