ಉತ್ತರ ಪ್ರದೇಶ : ಉತ್ತರ ಪ್ರದೇಶದ ಶಮ್ಲಿ ಜಿಲ್ಲೆಯಲ್ಲಿ ಮೂವರು ಪುರುಷರು ಸೇರಿ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅವರ ನೀಡಿದ ಹಿಂಸೆಯನ್ನು ತಾಳಲಾರದೆ ತನ್ನನ್ನು ರಕ್ಷಿಸಿಕೊಳ್ಳಲು ಆಕೆ ನಗ್ನಳಾಗಿಯೇ ಅಲ್ಲಿಂದ ತಪ್ಪಿಸಿಕೊಂಡಿದ್ದಾಳೆ. ಮಹಿಳೆ ತನ್ನ ಹಳ್ಳಿಗೆ ತೆರಳಲು ಬಸ್ ಗಾಗಿ ಕಾಯುತ್ತಿರುವಾಗ ಮೂರು ಜನ ಕಾಮುಕರು ಲಿಪ್ಟ್ ಕೊಡುವ ನೆಪದಲ್ಲಿ ಆಕೆಯನ್ನು ಕರೆದು ಪ್ರಜ್ಞೆ ತಪ್ಪಿಸಿ ಅರಣ್ಯ ಪ್ರದೇಶಕ್ಕೆ ಕರೆದೊಯ್ಯದಿದ್ದಾರೆ. ಅಲ್ಲಿ ಆಕೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಆಕೆಗೆ ಹೊಡೆದು