ಚಿಕ್ಕಮಗಳೂರು : ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ದಿನಸಿ ಸೇರಿದಂತೆ ಕೆಲ ತರಕಾರಿ ದರ ಏರಿಕೆಯಾಗಿದೆ. ಅದರಲ್ಲೂ ಮುಖ್ಯವಾಗಿ ಟೊಮೆಟೊ ದರ ಗಗನಕ್ಕೇರಿದೆ. ಇದರ ಮಧ್ಯೆ ಇತಿಹಾಸದಲ್ಲೇ ಮೊದಲ ಬಾರಿಗೆ ಶುಂಠಿಗೆ ಬಂಗಾರದ ಬೆಲೆ ಬಂದಿದೆ. ಹೌದು.. 100 ಕೆ.ಜಿ ಶುಂಠಿಗೆ 18 ರಿಂದ 20 ಸಾವಿರ ರೂ.ಗೆ ಏರಿಕೆಯಾಗಿದೆ.ಕಳೆದ ವರ್ಷ ಇದೆ ಸಮಯದಲ್ಲಿ 100 ಕೆಜಿ ಶುಂಠಿಗೆ 900 ರೂ. ರಿಂದ 1200 ರೂಪಾಯಿ