ಬೆಂಗಳೂರು : ‘150 ಕ್ಷೇತ್ರಗಳಲ್ಲಿ ನಾನು ಹೇಳಿದವರಿಗೆ ಟಿಕೆಟ್ ಕೊಡಿ’ ಎಂದು ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ಅವರಲ್ಲಿ ಮನವಿ ಮಾಡಿಕೊಂಡಿದ್ದು, ಇದಕ್ಕೆ ಹೈಕಮಾಂಡ್ ಕೂಡ ಒಪ್ಪಿಕೊಂಡಿರುವುದಾಗಿ ತಿಳಿದುಬಂದಿದೆ.