ಜಿನೀವಾ : ಓಮಿಕ್ರಾನ್ ಕೊರೊನಾ ವೈರಸ್ ರೂಪಾಂತರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಡುವ ಸಾಧ್ಯತೆಯಿದೆ. ಕೆಲವು ದೇಶಗಳಿಗೆ ಇದು ಹೆಚ್ಚು ಅಪಾಯವನ್ನು ಉಂಟುಮಾಡುವ ಸಾಧ್ಯತೆ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಓಮಿಕ್ರಾನ್ ಸೋಂಕಿನಿಂದ ಇದುವರೆಗೆ ಯಾವುದೇ ಸಾವು ಸಂಭವಿಸಿಲ್ಲ. ಆದರೆ ಲಸಿಕೆ ಇದರ ವಿರುದ್ಧ ಹೋರಾಡುವ ಸಾಮಥ್ರ್ಯ ಹೊಂದಿದೆಯೇ, ಇದು ನಮಗೆ ರಕ್ಷಣೆ ನೀಡುತ್ತದೆಯೇ ಎಂಬುದನ್ನು ಅರಿಯಲು ಸಂಶೋಧನೆಯ ಅಗತ್ಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಕಳೆದ