ನವದೆಹಲಿ: ಗೋವಾ ಸಿಎಂ ಪರಿಕ್ಕರ್ ಇದೀಗ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಿದ್ದರೂ ಪರಿಕ್ಕರ್ ಮೇಲೆ ಹೊಸದೊಂದು ಆರೋಪವನ್ನು ಗೋವಾ ಕಾಂಗ್ರೆಸ್ ಮಾಡಿದೆ.ಆಸ್ಪತ್ರೆಯ ತಮ್ಮ ಕೊಠಡಿಯಲ್ಲಿ ಕುಳಿತುಕೊಂಡೇ ಸಿಎಂ ಪರಿಕ್ಕರ್ ಕೆಲವರಿಗೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಗೋವಾ ಕಾಂಗ್ರೆಸ್ ನಾಯಕ ಎ ಚೆಲ್ಲಕುಮಾರ್ ಆರೋಪಿಸಿದ್ದಾರೆ.ಅಷ್ಟೇ ಅಲ್ಲದೆ, ಗೋವಾ ಸಿಎಂ ಇದಕ್ಕೂ ಮೊದಲು ವಿದೇಶದಲ್ಲೂ ಚಿಕಿತ್ಸೆ ಪಡೆದಿದ್ದರು. ಈಗ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ