ನವದೆಹಲಿ : ಮೇಕೆದಾಟು ಅಣೆಕಟ್ಟು ನಿರ್ಮಾಣ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ. ಜನವರಿ 25ಕ್ಕೆ ಈ ಬಗ್ಗೆ ವಿಸ್ತೃತ ವಿಚಾರಣೆ ನಡೆಸುವುದಾಗಿ ನ್ಯಾ.ಎ.ಎಂ ಖಾನ್ವಿಲ್ಕರ್ ನೇತೃತ್ವದ ದ್ವಿ ಸದಸ್ಯ ಪೀಠ ಹೇಳಿದೆ.ಮೇಕೆದಾಟು ಆಣೆಕಟ್ಟು ನಿರ್ಮಾಣ ವಿಚಾರವಾಗಿ ದೆಹಲಿಯ ರಾಷ್ಟ್ರೀಯ ಹಸಿರು ನ್ಯಾಯಧೀಕರಣ ನೀಡಿದ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಕೋರ್ಟ್ ಮೂಲ ಅರ್ಜಿಯೊಂದಿಗೆ