ಬೆಂಗಳೂರು : ಕಳೆದ ಕೆಲ ಸಮಯಗಳಿಂದ ನಿರಂತರವಾಗಿ ಏರಿಕೆ ಕಾಣುತ್ತಲೇ ಬಂದಿದ್ದ ಚಿನ್ನದ ದರ, ಆಭರಣ ಪ್ರಿಯರಿಗೆ ನಿರಾಸೆ ಮೂಡಿಸಿತ್ತು. ಹೀಗಾಗಿ ಶುಭಕಾರ್ಯಗಳ ಸೀಸನ್ ಶುರುವಾದ ನಂತರ ಸಹಜವಾಗಿಯೇ ಬಂಗಾರ ಪ್ರಿಯರು ಬೆಲೆ ಇಳಿಕೆಗಾಗಿ ಕಾಯುತ್ತಿದ್ದಾರೆ. ಆದರೆ ಬಜೆಟ್ ಮರುದಿನವೇ ಚಿನ್ನದ ಬೆಲೆ ಏರಿಕೆಯಾಗಿ ಗೋಲ್ಡ್ ಪ್ರಿಯರಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ.ಇಂದು ಮಾರ್ಚ್ 5 ಶನಿವಾರ ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರದ ಬೆಲೆ ₹5,204