ಬೆಂಗಳೂರು : ಚಿನ್ನದ ದರ ಕಡಿಮೆ ಬೆಲೆ ಇರುವಾಗಲೇ ಚಿನ್ನ ಖರೀದಿಸೋಣ ಎಂದು ಕಾದು ಕುಳಿತವರೂ ಇರುತ್ತಾರೆ. ಹಾಗಾಗಿಯೇ ಪ್ರತಿನಿತ್ಯ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ? ಇಂದು ಚಿನ್ನದ ಅಭರಣಗಳನ್ನು ಖರೀದಿಸಲು ಸೂಕ್ತವೇ? ಎಂಬೆಲ್ಲಾ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಡಿಸೆಂಬರ್ 12, ಭಾನುವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ ಪರಿಶೀಲಿಸಿ.ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ