ಬೆಂಗಳೂರು : ಚಿನ್ನ ಅಂದ್ರೆ ಭಾರತೀಯರಿಗೆ ಕೊಂಚ ಜಾಸ್ತಿಯೇ ಪ್ರೀತಿ. ಮನೆಯಲ್ಲಿ ಹಬ್ಬ-ಹರಿದಿನಗಳ ಸಾಲು ಬಂದ್ರೆ ಮೊದಲು ಯೋಚಿಸುವುದೇ ಚಿನ್ನಾಭರಣ ಖರೀದಿಸುವ ಕುರಿತು.ಇಂದು (ಡಿಸೆಂಬರ್ 31, ಶುಕ್ರವಾರ) ಕೂಡ ಚಿನ್ನದ ದರ ಇಳಿಕೆಯಾಗಿದೆ. ಬೆಳ್ಳಿ ದರ ಕೂಡ ಇಳಿಕೆಯತ್ತ ಸಾಗಿದೆ. ನೀವು ಕೂಡಿಟ್ಟ ಹಣದಲ್ಲಿ ಆಭರಣ ಕೊಳ್ಳುವ ಕುರಿತಾದ ಯೋಚನೆ ಇದ್ದರೆ ಇಂದು ಖರೀದಿಸಬಹುದು.ಪ್ರಮುಖ ನಗರಗಳ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ. ಬೆಂಗಳೂರಿನಲ್ಲಿ 22