ಅಮರಾವತಿ : ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 62 ವರ್ಷಕ್ಕೆ ಏರಿಸುವ ಸುಗ್ರೀವಾಜ್ಞೆಯನ್ನು ಆಂಧ್ರಪ್ರದೇಶದ ಜಗನ್ ಮೋಹನ್ ರೆಡ್ಡಿ ಸರ್ಕಾರ ಇಂದು ಹೊರಡಿಸಿದೆ.ಈ ನಿಯಮ ಜನವರಿ 1, 2022ರಿಂದಲೇ ಜಾರಿಗೆ ಬರುವಂತೆ ಕ್ರಮವಹಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ. ಸರ್ಕಾರ ನಿರ್ಧಾರವು ನೌಕರರಲ್ಲೂ ಅಚ್ಚರಿ ಮೂಡಿಸಿದೆ.ನಿವೃತ್ತಿ ವಯಸ್ಸನ್ನು ಹೆಚ್ಚಿಸಿ ಎಂದು ಸರ್ಕಾರಿ ನೌಕರರು ಯಾರೂ ಪ್ರತಿಭಟನೆ ಮಾಡಿಲ್ಲ. ಆದರೂ ಸರ್ಕಾರ ನಿವೃತ್ತಿ ವಯಸ್ಸನ್ನು ಹೆಚ್ಚಿಸಿದೆ. ಈ ಹಿಂದೆ ತೆಲಂಗಾಣ