ಬೆಂಗಳೂರು : ಎಷ್ಟೋ ಬಾರಿ ಕೆಲ ಆಟೋ ಚಾಲಕರು ಮೀಟರ್ ಬಳಸದೆಯೇ ಪ್ರಯಾಣಿಕರಿಂದ ದುಪ್ಪಟ್ಟು ದರ ವಸೂಲಿ ಮಾಡುತ್ತಾರೆ. ಅಲ್ಲದೆ ದಾರಿ ಮಧ್ಯೆ ಅನುಚಿತ ವರ್ತನೆ, ಕಿರಿಕಿರಿ ಉಂಟು ಮಾಡಿದರೆ, ಸಾರ್ವಜನಿಕರಿಗೆ ದೂರು ನೀಡಲು ಸಹಾಯವಾಗುವ ಕ್ಯೂಆರ್ ಕೋಡ್ ಅನ್ನು ತರಲು ನಗರ ಸಂಚಾರ ಪೊಲೀಸರು ಸಜ್ಜಾಗಿದ್ದಾರೆ. ಅದೂ ಇನ್ನು ಕೇವಲ ಎರಡೇ ತಿಂಗಳಲ್ಲಿ ಆ ಕ್ಯೂ ಆರ್ ಕೋಡ್ ಜಾರಿಗೆ ತರಲು ಬೆಂಗಳೂರು ಪೊಲೀಸರು ಸಜ್ಜಾಗಿದ್ದಾರೆ. ಆಟೋಗಳಲ್ಲಿ