ಹುಬ್ಬಳ್ಳಿ : ಹುಬ್ಬಳ್ಳಿ, ಧಾರವಾಡ ಹಾಗೂ ಉತ್ತರ ಕರ್ನಾಟಕ ಭಾಗದ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಅನುಕೂಲ ಕಲ್ಲಿಸಲು ಹೊಸ ರೈಲು ಸೇವೆ ಸೋಮವಾರದಿಂದ (ನವೆಂಬರ್ 7) ಆರಂಭವಾಗಲಿದೆ.ಹುಬ್ಬಳ್ಳಿಯಿಂದ ಶಬರಿಮಲೆಗೆ ಪ್ರಯಾಣಿಸಲು ರೈಲು ವ್ಯವಸ್ಥೆ ಕಲ್ಪಿಸುವಂತೆ ಅಯ್ಯಪ್ಪ ಸ್ವಾಮಿ ಭಕ್ತರ ಮನವಿಗೆ ಸ್ಪಂದಿಸಿದ್ದು, ಈ ಸೇವೆ ಆರಂಭಿಸಿರುವುದಾಗಿ ಪ್ರಹ್ಲಾದ್ ಜೋಶಿ ಅವರು ತಿಳಿಸಿದ್ದಾರೆ.ಅಯ್ಯಪ್ಪ ಸ್ವಾಮಿ ಭಕ್ತರ ಕೋರಿಕೆಗೆ ಸ್ಪಂದಿಸಿದ ಪ್ರಹ್ಲಾದ್ ಜೋಶಿ, ಕೇಂದ್ರ ರೈಲ್ವೇ ಸಚಿವರಾದ ಅಶ್ವಿನಿ ವೈಷ್ಣವ್ ಅವರ ಗಮನಕ್ಕೆ