ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಬುಧವಾರ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇ.4 ರಷ್ಟು ತುಟ್ಟಿಭತ್ಯೆ ಹೆಚ್ಚಿಸಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದರು.ಇದು ಜುಲೈ 1 ರಿಂದಲೇ ಜಾರಿಗೆ ಬರಲಿದೆ. ಜುಲೈ 1 ರಿಂದ ಜಾರಿಗೆ ಬರುವಂತೆ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇ.4 ರಷ್ಟು ಡಿಎ ಹೆಚ್ಚಿಸಿ ಸಚಿವ ಸಂಪುಟ ಅನುಮೋದಿಸಿದೆ.ಇದರಿಂದ ಸರಿಸುಮಾರು 41.85