ನವದೆಹಲಿ : ಎರಡು ವರ್ಷಕ್ಕಿಂತ ಮೇಲ್ಪಟ್ಟ ಸಣ್ಣ ಮಕ್ಕಳಿಗೆ ಮೂಗಿನ ಮೂಲಕ ಕೋವಿಡ್ ಲಸಿಕೆ ನೀಡಲಾಗುತ್ತದೆ. ಮೂಗಿನಲ್ಲಿ ಹನಿ ರೂಪದಲ್ಲಿ ಹಾಕುವ ಕಂಡುಹಿಡಿಯಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ್ ಬಯೋಟೆಕ್ ಕಂಪನಿ ಈ ಸಂಬಂಧ ಸಂಶೋಧನೆ ಕೈಗೊಂಡಿದ್ದು, ಅಂತಿಮ ಹಂತ ತಲುಪಿದೆ. ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಯುತ್ತಿದ್ದು, ಮಾನ್ಯತೆ ದೊರೆತ ಕೂಡಲೇ ಲಸಿಕೆಯನ್ನು ಇಂಜೆಕ್ಷನ್ ನೀಡುವ