ಅಮೆಜಾನ್ನಲ್ಲಿ ಪ್ರೈಮ್ ಡೇ ಸೇಲ್ ಇದ್ದರೆ, ಫ್ಲಿಪ್ಕಾರ್ಟ್ನಲ್ಲಿ ಬಿಗ್ ಸೇವಿಂಗ್ ಡೇಯ್ಸ್ ಸೇಲ್ ನಡೆಯುತ್ತಿದೆ. ಈ ಸಂದರ್ಭದಲ್ಲಿ ವಿವಿಧ ಸ್ಮಾರ್ಟ್ಫೋನ್, ಗ್ಯಾಜೆಟ್ಗಳಿಗೆ ಭರ್ಜರಿ ಆಫರ್, ಡಿಸ್ಕೌಂಟ್ ಲಭ್ಯವಾಗುತ್ತಿದೆ. ಫ್ಲಿಪ್ಕಾರ್ಟ್ನಲ್ಲಿ Poco M5 ಸ್ಮಾರ್ಟ್ಫೋನ್ ಖರೀದಿಗೆ ಭರ್ಜರಿ ಡಿಸ್ಕೌಂಟ್ ಲಭ್ಯವಾಗುತ್ತಿದೆ.ಇ ಕಾಮರ್ಸ್ ತಾಣಗಳಲ್ಲಿ ಮತ್ತೊಮ್ಮೆ ಭರ್ಜರಿ ಡಿಸ್ಕೌಂಟ್ ಆಫರ್ ಲಭ್ಯವಾಗುತ್ತಿದೆ. ಅಮೆಜಾನ್ನಲ್ಲಿ ಪ್ರೈಮ್ ಡೇ ಸೇಲ್ ಇದ್ದರೆ, ಫ್ಲಿಪ್ಕಾರ್ಟ್ನಲ್ಲಿ ಬಿಗ್ ಸೇವಿಂಗ್ ಡೇಯ್ಸ್ ಸೇಲ್ ನಡೆಯುತ್ತಿದೆ.ಈ ಸಂದರ್ಭದಲ್ಲಿ ವಿವಿಧ ಸ್ಮಾರ್ಟ್ಫೋನ್, ಗ್ಯಾಜೆಟ್ಗಳಿಗೆ ಭರ್ಜರಿ