ಬೆಳಗಾವಿ : ಕರ್ನಾಟಕ ಕೆಲವು ಇನಾಮುಗಳ ರದ್ದಿಯಾತಿ ಮತ್ತು ಕೆಲವು ಇತರೆ ಕಾನೂನು (ತಿದ್ದುಪಡಿ) ವಿಧೇಯಕ ಸೇರಿದಂತೆ ಮೂರು ವಿಧೇಯಕಗಳನ್ನು ಮಂಡಿಸಲಾಯಿತು. ವಿಧಾನಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಪರವಾಗಿ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಕರ್ನಾಟಕ ಕೆಲವು ಇನಾಮುಗಳ ರದ್ದಿಯಾತಿ ಮತ್ತು ಕೆಲವು ಇತರೆ ಕಾನೂನು (ತಿದ್ದುಪಡಿ) ವಿಧೇಯಕ ಮತ್ತು ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ ಮಂಡಿಸಿದರು.ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಅವರು ಕರ್ನಾಟಕ