ಬೆಂಗಳೂರು : ನಮ್ಮ ಮೆಟ್ರೋ ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿಯೊಂದನ್ನು ಬೆಂಗಳೂರು ಆಟೋ ರಿಕ್ಷಾ ಚಾಲಕರ ಒಕ್ಕೂಟ ನೀಡಿದೆ. ನಿಲ್ದಾಣದಿಂದ ಹೊರ ಬಂದ್ಮೇಲೆ ಕರೆದಲ್ಲಿ ಆಟೋ ಚಾಲಕರು ಬರುವುದಿಲ್ಲ. ಸಮಸ್ಯೆಗಳೇ ಹೆಚ್ಚಾಗಿದೆ ಎನ್ನುತ್ತಿದ್ದ ಬೆಂಗಳೂರಿಗರಿಗೆ ಒಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ. ಮೆಟ್ರೋ ನಿಲ್ದಾಣಗಳಿಂದ ನಾವು ತಲುಪುವ ಸ್ಥಳಗಳಿಗೆ ಹೋಗಲು ಸಮಸ್ಯೆಯಾಗುತ್ತಿದೆ. ಆಟೋ ಚಾಲಕರು ನಾವು ಕರೆದ ಕಡೆ ಬರಲ್ಲ. ಹೆಚ್ಚಿಗೆ ಹಣ ಪೀಕುತ್ತಿದ್ದಾರೆ ಎನ್ನುವುದು ಮೆಟ್ರೋ ಪ್ರಯಾಣಿಕರ ದೂರುಗಳಾಗಿತ್ತು. ಇದಕ್ಕೆ