ಬೆಂಗಳೂರು : ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆಯನ್ನು ಸೆ.1 ರಿಂದ 10 ರವರೆಗೆ ನಿರ್ವಹಿಸುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ನಿರ್ದೇಶನ ನೀಡಿದ್ದಾರೆ.