ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (SC-ST)ದ ಅಭ್ಯರ್ಥಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಿದೆ. ಯುಪಿಎಸ್ ಸಿ, ಕೆಎಎಸ್, ಬ್ಯಾಕಿಂಗ್, ಎಸ್ಎಸ್ಎಸ್ ಸಿ, ಆರ್, ಆರ್ ಬಿ ಮತ್ತು ಗ್ರೂಪ್ ಸಿ ಸ್ಮರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ