ಬೆಂಗಳೂರು : ಶಾಲಾ ಮಕ್ಕಳ ಬ್ಯಾಗ್ ಹೊರೆ ಇಳಿಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. 1ರಿಂದ 10ನೇ ತರಗತಿ ವಿದ್ಯಾರ್ಥಿಗಳ ಬ್ಯಾಗ್ ತೂಕವನ್ನು ಶಿಕ್ಷಣ ಇಲಾಖೆ ನಿಗದಿ ಮಾಡಿದೆ.