ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಇತ್ತೀಚಿನ ನಿರ್ಧಾರವು, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಸಂತೋಷಕ್ಕೆ ಕಾರಣವಾಗಿದೆ. 2022-23ರ ಶೈಕ್ಷಣಿಕ ವರ್ಷದಲ್ಲಿ ಎರಡನೇ ಬಾರಿಗೆ ಪೂರಕ ಪರೀಕ್ಷೆಯನ್ನು ನಡೆಸುವುದಾಗಿ ಮಂಡಳಿಯು ಪ್ರಕಟಿಸಿದೆ. ಹಿಂದಿನ ಅವಧಿಯ ಪರೀಕ್ಷೆಗಳಲ್ಲಿ ಉತ್ತೀರ್ಣರಾಗದವರಿಗೆ ಈ ಕ್ರಮವು ಒಂದು ಉತ್ತಮ ಅವಕಾಶವಾಗಿದೆ.ಎರಡನೇ ಬಾರಿ ಪೂರಕ ಪರೀಕ್ಷೆಯನ್ನು ನಡೆಸುವ ಪಿಯು ಮಂಡಳಿಯ ನಿರ್ಧಾರವು ಈಗಾಗಗಲೇ ಪೂರಕ ಪರೀಕ್ಷೆಯನ್ನು ಬರೆದ ಮತ್ತು ಹಿಂದಿನ ವಾರ್ಷಿಕ ಮತ್ತು ಪೂರಕ ಪರೀಕ್ಷೆಯಲ್ಲಿ ಯಶಸ್ವಿಯಾಗಲು