ಬೆಂಗಳೂರು,ಸೆ.24 : ಪದವಿ, ಡಿಪ್ಲೂಮಾ, ಬಿಇಡಿ ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಸಿಹಿಸುದ್ದಿಯೊಂದು ನೀಡಿದ್ದು, ಕಳೆದ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಅವಧಿಯನ್ನು ಈ ಬಾರಿಯ ಪರೀಕ್ಷಾ ಅವಧಿವರೆಗೆ ವಿಸ್ತರಿಸಿದೆ.