ಬೆಂಗಳೂರು : ಪದವಿ, ವೃತ್ತಿಪರ ಕೋರ್ಸ್ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಎಸ್ಆರ್ಟಿಸಿ ವಿದ್ಯಾರ್ಥಿ ಪಾಸ್ಗಳ ಅವಧಿಯನ್ನು ವಿಸ್ತರಣೆ ಮಾಡಿದೆ.ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 2022ರ ಆಗಸ್ಟ್ನಿಂದ ನವೆಂಬರ್ವರೆಗೂ ಪರೀಕ್ಷೆಗಳು ನಡೆಯಲಿದೆ.ಈ ಹಿನ್ನಲೆ ಪಾಸ್ ಅವಧಿ ವಿಸ್ತರಣೆಗೆ ನಿರ್ದೇಶನ ಬಂದಿದ್ದು, ಕೆಎಸ್ಆರ್ಟಿಸಿ ಬಸ್ ಪಾಸ್ ಅವಧಿಯನ್ನು ವಿಸ್ತರಿಸಲು ನಿರ್ಧರಿಸಿದೆ. ಪ್ರಸ್ತುತ ವಿದ್ಯಾರ್ಥಿ ಪಾಸ್ ಮೊತ್ತ ವರ್ಷಕ್ಕೆ 900 ರೂ. ಇದೆ. ವಿದ್ಯಾರ್ಥಿಗಳ ಪರೀಕ್ಷೆಗೆ ಅನುಗುಣವಾಗಿ