ಬೆಂಗಳೂರು : ರಾಜ್ಯದ 11 ನಗರ ಪಾಲಿಕೆ ವ್ಯಾಪ್ತಿಯಲ್ಲಿನ 11 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ, ರಾಜ್ಯಸರ್ಕಾರವು ಸಂಧ್ಯಾ ಶಕ್ತಿ ಯೋಜನೆಯಡಿ, ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜು ಆರಂಭಿಸಿದೆ. ಈ ಮೂಲಕ ಸಂಜೆ ಕಾಲೇಜುಗಳಲ್ಲಿ ವ್ಯಾಸಂಗ ಮಾಡೋ ಇಚ್ಛೆಯಿದ್ದಂತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಟಿ.ಸಿ.ಕಾಂತರಾಜ್ ನಡವಳಿಗಳನ್ನು ಹೊರಡಿಸಿದ್ದು, 2021-22ನೇ ಸಾಲಿನ ಅಯವ್ಯಯ ಭಾಷಣದ ಘೋಷಣೆಯಂತೆ ರಾಜ್ಯದ