ಬೆಂಗಳೂರು : ವಿವಾಹ ನೋಂದಾಣಿಗೆಗೆ ಇನ್ಮುಂದೆ ಮತ್ತಷ್ಟು ಸರಳೀಕರಣವಾಗಲಿದೆ. ಇದುವರೆಗೆ ವಿವಾಹ ನೋಂದಣಿಗಾಗಿ ತಾಲೂಕು ಹಂತದ ಕಚೇರಿಗಳಿಗೆ ಅಲೆಯಬೇಕಿತ್ತು. ಆದ್ರೆ, ಇದೀಗ ಗ್ರಾಮ ಪಂಚಾಯಿತಿಗಳಲ್ಲೇ ವಿವಾಹ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿದೆ. ಈಗ ಕಾವೇರಿ2.0 ತಂತ್ರಾಶದಲ್ಲಿ ಆನ್ ಲೈನ್ ಮೂಲಕ ನೋಂದಣಿಗೆ ಅವಕಾಶ ನೀಡಲಾಗುವುದು ಎಂದು ಸಿದ್ದರಾಮಯ್ಯ ಅವರು ತಮ್ಮ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ. ಜೊತೆಗೆ ಗ್ರಾಮ ಪಂಚಾಯತಿ ಬಾಪೂ ಸೇವಾ ಕೇಂದ್ರ ಹಾಗು ಗ್ರಾಮ-1 ನಲ್ಲಿಯೂ ಅರ್ಜಿ