ಬೆಂಗಳೂರು : ಆಗಸ್ಟ್ 15ರಂದು ಪ್ರಯಾಣಿಕರಿಗೆ ಬಿಎಂಟಿಸಿ ಗುಡ್ನ್ಯೂಸ್ ನೀಡಿದ್ದು, ಇಡೀ ದಿನ ಬೆಂಗಳೂರಿನಾದ್ಯಂತ ಪ್ರಯಾಣಿಕರು ವೋಲ್ವೋ ಬಸ್ ಸೇರಿದಂತೆ ಬಿಎಂಟಿಸಿಯ ಎಲ್ಲಾ ಬಸ್ಗಳಲ್ಲೂ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ.75ನೇ ಸ್ವತಂತ್ರ ಭಾರತದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಬಿಎಂಟಿಸಿ ಈ ಘೋಷಣೆಯನ್ನು ಮಾಡಿದೆ. ಅಗಸ್ಟ್ 15ರಂದು 24 ಗಂಟೆಗಳ ಕಾಲ ವೋಲ್ವೋ ಸೇರಿ ಎಲ್ಲಾ ಬಿಎಂಟಿಸಿ ಬಸ್ನಲ್ಲೂ ಪ್ರಯಾಣಿಕರು ಉಚಿತವಾಗಿ ಸಂಚರಿಸಲು ಸರ್ಕಾರ ಒಪ್ಪಿಗೆ ಸೂಚಿಸಿದೆ.ಈ ಹಿನ್ನೆಲೆಯಲ್ಲಿ ಬಿಎಂಟಿಸಿ