ಬೆಂಗಳೂರು : ಮೊದಲ ಡೋಸ್ ಶೇ.93, ಎರಡನೇ ಡೋಸ್ ಶೇ.64 ಜನರು ಕೊರೊನಾ ಲಸಿಕೆಯನ್ನು ತೆಗೆದುಕೊಂಡಿದ್ದಾರೆ. ಎರಡು ಡೋಸ್ ಲಸಿಕೆ ಪಡೆದವರಿಗೆ ಓಮಿಕ್ರಾನ್ ತೀವ್ರತೆ ಇರಲ್ಲ ಎಂದು ಸಚಿವ ಕೆ.ಸುಧಾಕರ್ ತಿಳಿಸಿದರು. ಹೆಚ್ಚುತ್ತಿರುವ ಸೋಂಕಿನ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 5 ಜನರ ರಿಪೋರ್ಟ್ ಇನ್ನೂ ಬಂದಿಲ್ಲ. ರಿಪೋರ್ಟ್ ಬಂದ ಕೂಡಲೇ ಮಾಹಿತಿ ಕೊಡ್ತೀವಿ. ನಮ್ಮ ರಾಜ್ಯದಲ್ಲಿ ಓಮಿಕ್ರಾನ್ ಬಂದ ಸಂಪರ್ಕದಲ್ಲಿ ಯಾವುದೇ ಸಮಸ್ಯೆ ಇಲ್ಲ. ಸಂಪರ್ಕಿತರು ಎರಡು ಡೋಸ್