ಬೆಂಗಳೂರು : ರಾಜ್ಯದಲ್ಲಿ ಕಡ್ಡಾಯ ಮಾಸ್ಕ್ ನಿಯಮ ಕೈ ಬಿಡುವ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ತಾಂತ್ರಿಕ ಸಲಹಾ ಸಮಿತಿ ಜೊತೆ ಸಭೆ ಮಾಡಿ ನಿರ್ಧಾರ ಮಾಡಲಾಗುತ್ತದೆ ಅಂತ ಆರೋಗ್ಯ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.