ಮುಂಬೈ : ದೇಶದಲ್ಲೇ ಅತಿದೊಡ್ಡ ಬ್ಯಾಂಕಿಂಗ್ ಸಂಸ್ಥೆಯಾಗಿರುವ ಭಾರತೀಯ ಸ್ಟೇಟ್ ಬ್ಯಾಂಕ್ ಠೇವಣಿಗಳ ಮೇಲಿನ ಬಡ್ಡಿ ದರವನ್ನು ಶೇ.0.40 ರಿಂದ ಶೇ 0.90ರ ವರೆಗೆ ಹೆಚ್ಚಿಸಿದೆ. 2 ಕೋಟಿ ಹಾಗೂ ಅದಕ್ಕಿಂತ ಹೆಚ್ಚಿನ ಮೊತ್ತದ ಠೇವಣಿಗಳಿಗೆ ಅನ್ವಯಿಸುವ ಈ ನೀತಿ ಇಂದಿನಿಂದಲೇ ಜಾರಿಗೆ ಬಂದಿದೆ. 1 ವರ್ಷಕ್ಕಿಂತ ಹೆಚ್ಚಿನ ಹಾಗೂ 2 ವರ್ಷಕ್ಕಿಂತ ಕಡಿಮೆ ಅವಧಿಯ ಠೇವಣಿ ಮೇಲಿನ ಬಡ್ಡಿ ದರವನ್ನು ಶೇ. 0.40ರಷ್ಟು ಹೆಚ್ಚಿಸಲಾಗಿದೆ.2 ವರ್ಷಕ್ಕಿಂತ ಹೆಚ್ಚಿನ